ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಶ್ರೀ ಮಾರುತಿ ದೇವರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಹೋಮ-ಹವನ

ಅಣ್ಣಿಗೇರಿ: ತಾಲೂಕಿನ ಸಾಸ್ವಿಹಳ್ಳಿ ಗ್ರಾಮದಲ್ಲಿ ಶ್ರೀ ಮಾರುತಿ ದೇವರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಶ್ರೀ ಮಾರುತಿ ದೇವಸ್ಥಾನದಲ್ಲ ಹೋಮ-ಹವನಗಳು ಪೂಜೆ-ಪುನಸ್ಕಾರಗಳು ನೆರವೇರಿದವು. ಈ ವೇಳೆ ಗ್ರಾಮದ ಗುರು ಹಿರಿಯರು ಸಾರ್ವಜನಿಕರು ಹೋಮ ಹವನಗಳಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

Edited By : PublicNext Desk
Kshetra Samachara

Kshetra Samachara

16/05/2022 06:01 pm

Cinque Terre

9.79 K

Cinque Terre

0

ಸಂಬಂಧಿತ ಸುದ್ದಿ