ಅಣ್ಣಿಗೇರಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಶ್ರೀ ಡಾಕ್ಟರ ವಾಲಿ ಗುರೂಜಿ ಮಠದಲ್ಲಿ ದತ್ತಿ ಉಪನ್ಯಾಸ ಸಂಗೀತ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನೆರವೇರಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಡಾಕ್ಟರ್ ಎಸಿ ವಾಲಿ ಮಹಾರಾಜರು ವಹಿಸಿದ್ದರು.ಇನ್ನೂ ಕಾರ್ಯಕ್ರಮದಲ್ಲಿ ಉಪನ್ಯಾಸಕರು, ಸಾಹಿತಿಗಳು ಸೇರಿದಂತೆ ಪಟ್ಟಣದ ಅನೇಕ ಗಣ್ಯರು ಹಾಗೂ ತಾಲೂಕು ಕಸಾಪ ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
19/05/2022 05:14 pm