ಅಣ್ಣಿಗೇರಿ: ತಾಲೂಕು ಕಸಾಪ ವತಿಯಿಂದ ಪಟ್ಟಣದ ಹಿರಿಯ ಪತ್ರಕರ್ತರಾದ ಬಸವರಾಜ ಕುಬಸದ ಅವರ 82ನೇ ಹುಟ್ಟು ಹಬ್ಬದ ಪ್ರಯುಕ್ತ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನ ಮಾಡಲಾಯಿತು.
ಈ ವೇಳೆ ದಾಸೋಹ ಮಠದ ಶ್ರೀ ಶಿವಕುಮಾರ ಶ್ರೀಗಳು ನೀಲಗುಂದದ ಶ್ರೀಗಳು ಹಾಗೂ ತಾಲೂಕು ಕಸಾಪ ಪದಾಧಿಕಾರಿಗಳು ಜಿಲ್ಲಾ ಕಸಾಪ ಅಧ್ಯಕ್ಷರಾದ ಲಿಂಗರಾಜ ಅಂಗಡಿ, ಮಾಜಿ ಸಚಿವ ಕೆ.ಎನ್.ಗಡ್ಡಿ, ಪ್ರಕಾಶ್ ಅಂಗಡಿ, ಷಣ್ಮುಖ ಗುರಿಕಾರ,ಶಿವಾನಂದ ಕರಿಗಾರಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Kshetra Samachara
02/06/2022 08:12 pm