This is a modal window.
Beginning of dialog window. Escape will cancel and close the window.
End of dialog window.
ಅಣ್ಣಿಗೇರಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಿ. ಆರ್.ದಿವಟರ್ ಅವರಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮವನ್ನು ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಶಿಕ್ಷಕರಾದ ಬಿ. ಆರ್.ದಿವಟರ್ ಅವರಿಗೆ ತಾಲೂಕು ಶಿಕ್ಷಕರ ಸಂಘದ ವತಿಯಿಂದ ಹಾಗೂ ಶಾಲೆಯ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನ ಮಾಡಿ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.ಈ ವೇಳೆ ತಾಲೂಕು ಸಂಘದ ಶಿಕ್ಷಕರ ಅಧ್ಯಕ್ಷರು ಪದಾಧಿಕಾರಿಗಳು ಸೇರಿದಂತೆ ಶಾಲೆಯ ಗುರು ಬಳಗ ಸೇರಿದಂತೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
Kshetra Samachara
03/06/2022 08:01 am