ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಪುರಸಭೆ ವತಿಯಿಂದ ಪರಿಸರ ದಿನಾಚರಣೆ

ಅಣ್ಣಿಗೇರಿ: ಪರಿಸರದಲ್ಲಿ ಬದಲಾವಣೆಗಳನ್ನು ಕಾಣುತ್ತಿದ್ದೇವೆ ಇದಕ್ಕೆ ಮೂಲ ಕಾರಣ ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು. ನಾವು ಇರುವ ಜಾಗದ ಸುತ್ತ ಮುತ್ತ ಸ್ವಚ್ಛತೆ ಕಾಪಾಡಿಕೊಳ್ಳ ಬೇಕು ಸುತ್ತ ಮುತ್ತ ಮರಗಳನ್ನು ಬೆಳೆಸಬೇಕು ಇದರಿಂದ ಉತ್ತಮ ಆರೋಗ್ಯ ಸಿಗುತ್ತದೆ ಎಂದು ಪಿಎಸ್ಐ ಜೂಲಕಟ್ಟಿ ಅವರು ಮಾತನಾಡಿದರು.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪಟ್ಟಣದ ಪುರಸಭೆಯ ವತಿಯಿಂದ ಸಸಿ ನಡೆಯುವ ಕಾರ್ಯಕ್ರಮದಲ್ಲಿ ಸಸಿನೆಟ್ಟು ಅವರು ಮಾತನಾಡಿದರು.

ಇನ್ನೂ ಈ ವೇಳೆ ದಾಸೋಹ ಮಠದ ಶಿವಕುಮಾರ ಶ್ರೀಗಳು, ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರು ಸೇರಿದಂತೆ ಆಡಳಿತ ವರ್ಗ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

06/06/2022 09:20 am

Cinque Terre

13.59 K

Cinque Terre

0

ಸಂಬಂಧಿತ ಸುದ್ದಿ