ಅಣ್ಣಿಗೇರಿ: ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಅವರ ಪರ ಪಟ್ಟಣದ ಶ್ರೀ ಅಮೃತೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು ಸೇರಿದಂತೆ ಪಟ್ಟಣದ ಶಾಲಾ-ಕಾಲೇಜುಗಳಲ್ಲಿ ಮಾಜಿ ಶಾಸಕರಾದ ಕೋನರೆಡ್ಡಿ, ವಿನೋದ್ ಅಸೂಟಿ, ಶಿವಾನಂದ ಕರಿಗಾರ ಸೇರಿದಂತೆ ಅನೇಕ ಕಾಂಗ್ರೆಸ್ ಪಕ್ಷದ ಮುಖಂಡರು ಅಭ್ಯರ್ಥಿ ಪರ ಶಿಕ್ಷಕರಲ್ಲಿ ಮತಯಾಚನೆ ಮಾಡಿದರು.
Kshetra Samachara
10/06/2022 05:30 pm