ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ: ಮತ ಕೇಂದ್ರಗಳಿಗೆ ಸ್ಯಾನಿಟೈಸೇಷನ್

ಅಣ್ಣಿಗೇರಿ: ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯ ಸೋಮವಾರ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪಟ್ಟಣದ ಮತಗಟ್ಟೆ ಕೇಂದ್ರಕ್ಕೆ ಸ್ಯಾನಿಟೈಸೇಷನ್ ಮಾಡಲಾಯಿತು.

ನಾಳೆ ಬೆಳಿಗ್ಗೆ 8:00 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು,ಚುನಾವಣೆ ಆಯೋಗದ ನಿರ್ದೇಶನಗಳನ್ನು ತಯಾರಿ ಮಾಡಿಕೊಳ್ಳಲಾಗಿದೆ.

Edited By : PublicNext Desk
Kshetra Samachara

Kshetra Samachara

12/06/2022 05:23 pm

Cinque Terre

11.79 K

Cinque Terre

0

ಸಂಬಂಧಿತ ಸುದ್ದಿ