ಅಣ್ಣಿಗೇರಿ: ವಿಶ್ವದ ಅತಿ ದೊಡ್ಡ ಉದ್ಯೋಗ ಯೋಜನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಪಾತ್ರವಾಗಿದೆ. ಈ ಯೋಜನೆಯಲ್ಲಿ ಎಲ್ಲಾ ವಯಸ್ಸಿನ ಜನರಿಗೆ ಉದ್ಯೋಗ ಕಲ್ಪಿಸುವುದು ಯೋಜನೆಯಾಗಿರುತ್ತದೆ.
ಗ್ರಾಮೀಣ ಭಾಗದ ಸಾರ್ವಜನಿಕರಿಗೆ 100 ದಿನಗಳ ಕಾಲ ಉದ್ಯೋಗ ನೀಡಲಾಗುತ್ತದೆ. ಹಾಗೂ ಒಂದು ದಿನಕ್ಕೆ 309 ರೂಪಾಯಿ ಕೂಲಿ ನೀಡಲಾಗುವುದು. ಈ ಹಿನ್ನಲೆಯಲ್ಲಿ. ತಾಲೂಕಿನ ಶಲವಡಿ ಮತ್ತು ಬೆನ್ನೂರು ಗ್ರಾಮದಲ್ಲಿ ಯೋಜನೆಗಳ ಕುರಿತು ಗ್ರಾಮದ ಸಾರ್ವಜನಿಕರಿಗೆ NRG coordinator ಮಾಹಿತಿ ನೀಡಿದರು.
Kshetra Samachara
14/06/2022 09:19 am