ಅಣ್ಣಿಗೇರಿ: ತಾಲೂಕಿನ ನಲವಡಿ ಗ್ರಾಮದ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಶ್ರೀ ಸಿ ಬಿ ಗಾಣಿಗೇರ ಆಂಗ್ಲಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಯೋಗದ ಯೋಗಾಭ್ಯಾಸವನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಶಾಲೆಯ ಆಡಳಿತ ಮಂಡಳಿ ವರ್ಗ ಮುಖ್ಯೋಪಾಧ್ಯಾಯರು ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Kshetra Samachara
21/06/2022 07:55 pm