ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಜುಲೈ 8ರಿಂದ ಬೆಂಗಳೂರಿನಲ್ಲಿ ಮೂರುದಿನದ ಅಂತರಾಷ್ಟ್ರೀಯ ವಸ್ತು ಪ್ರದರ್ಶನ

ಹುಬ್ಬಳ್ಳಿ: ಹುಬ್ಬಳ್ಳಿ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ ಹಾಗೂ ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ ಸಹಯೋಗದೊಂದಿಗೆ ಜುಲೈ 8ರಿಂದ 10ರ ವರೆಗೆ ಅಂತರಾಷ್ಟ್ರೀಯ ಮಟ್ಟದ ವಿಡಿಯೋ,ಫೋಟೋ ಹಾಗೂ ಕ್ಯಾಮೆರಾ ವಸ್ತು ಪ್ರದರ್ಶನವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಚ್.ವಿ.ಪಿ.ಎ ಅಧ್ಯಕ್ಷ ಕಿರಣ ಬಾಕಳೆ ಹೇಳಿದರು.

ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸುಮಾರು 22 ವರ್ಷದಿಂದ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದ್ದು, ಈ ಬಾರಿ ವಿನೂತನ ರೀತಿಯಲ್ಲಿ ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉತ್ತರ ಕರ್ನಾಟಕ ಭಾಗದ ವೃತ್ತಿನಿರತ ಫೋಟೋಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಿನಂತಿಸಿಕೊಂಡರು.

Edited By : Manjunath H D
Kshetra Samachara

Kshetra Samachara

24/06/2022 01:04 pm

Cinque Terre

11.9 K

Cinque Terre

0

ಸಂಬಂಧಿತ ಸುದ್ದಿ