ಅಣ್ಣಿಗೇರಿ: ತಾಲೂಕಿನ ಮಣಕವಾಡ ಗ್ರಾಮದ ಶ್ರೀ ಅನ್ನದಾನೇಶ್ವರ ದೇವ ಮಂದಿರದಲ್ಲಿ ಗುರುಪೂರ್ಣಿಮಾ ನಿಮಿತ್ಯ ಅಭಿನಯ ಮೂರ್ತುಂಜಯ ಶ್ರೀಗಳಿಗೆ ಪಾದ ಪೂಜೆ ನೆರವೇರಿತು.
ಈ ವೇಳೆ ಗ್ರಾಮದ ಶಾಲೆಯ ವಿದ್ಯಾರ್ಥಿಗಳಿಗೆ ಶ್ರೀಗಳ ಭಾವಚಿತ್ರವಿರುವ ನೂರಾರು ನೋಟ್ಬುಕ್ ಗಳನ್ನು ವಿತರಣೆ ಮಾಡಲಾಯಿತು. ಈ ವೇಳೆ ಶಾಲೆಯ ಶಿಕ್ಷಕ-ಶಿಕ್ಷಕಿಯರು ವಿದ್ಯಾರ್ಥಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
14/07/2022 12:54 pm