ಅಣ್ಣಿಗೇರಿ: ಧಾರವಾಡ ಜಿಲ್ಲಾ ಪಂಚಾಯಿತಿಯ ಮಾಜಿ ಉಪಾಧ್ಯಕ್ಷರಾದ ಶಿವಾನಂದ್ ಕರಿಗಾರ 47ನೇ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿ ಬಳಗದ ಸಂಘದ ವತಿಯಿಂದ ಪಟ್ಟಣದ ಅಂಜುಮನ್ ಶಾದಿಮಹಲ್ ನಲ್ಲಿ ಹುಟ್ಟು ಹಬ್ಬದ ಕಾರ್ಯಕ್ರಮಜರುಗಿತು.
ಕಾರ್ಯಕ್ರಮದಲ್ಲಿ ಸೈಯದ್ ಸಜ್ಜಾ ಖಾದ್ರಿ ಕಮಲಾಪುರ ದರ್ಗಾ ಅವರು ದಿವ್ಯ ಸಾನಿಧ್ಯವನ್ನು ವಹಿಸಿದ್ದರು. ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡರು ಸೇರಿದಂತೆ ಪಟ್ಟಣದ ಗಣ್ಯರು ಹಾಗೂ ಸುತ್ತಮುತ್ತಲಿನ ಗ್ರಾಮದ ಸಾರ್ವಜನಿಕರು ಆಗಮಿಸಿ ಶಿವಾನಂದ್ ಕರಿಗಾರ ಅವರಿಗೆ ಶುಭಾಶಯ ತಿಳಿಸಿದರು.
Kshetra Samachara
14/07/2022 12:59 pm