ಅಣ್ಣಿಗೇರಿ: ಪ್ರತಿ ತಿಂಗಳು 3ನೇ ಶನಿವಾರದಂದು ತಹಶೀಲ್ದಾರ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಜುಲೈ 16 ಕ್ಕೆ ತಾಲೂಕಿನ ಸೈದಾಪುರ ಗ್ರಾಮದಲ್ಲಿ ಜರುಗಲಿದೆ.
ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಯೋಜನೆ ಮತ್ತು ಆಗುತ್ತೆ ಮಾಹಿತಿಯೊಂದಿಗೆ ಜುಲೈ 16 10:00 ಗಂಟೆಗೆ ಗ್ರಾಮದಲ್ಲಿ ಹಾಜರಿರಬೇಕೆಂದು ಜಿಲ್ಲಾಧಿಕಾರಿಯವರು ಆದೇಶ ನೀಡಿರುತ್ತಾರೆ.
Kshetra Samachara
15/07/2022 06:12 pm