ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಭರದಿಂದ ಸಾಗಿದ ಪೈಪ್ ಲೈನ್ ಕಾಮಗಾರಿ

ಅಣ್ಣಿಗೇರಿ: ಪಟ್ಟಣದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ 24/7 ಯೋಜನೆಯಡಿಯಲ್ಲಿ ಶುದ್ಧ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಭರದಿಂದ ಸಾಗಿದ್ದು, ಮಾರುಕಟ್ಟೆಯ ರಸ್ತೆಯಲ್ಲಿ ಕಾಮಗಾರಿ ಸಣ್ಣ ಜಿಸಿಬಿ ಯಂತ್ರದಿಂದ ನಡೆದಿರುತ್ತದೆ.

ಈಗಾಗಲೇ 70ರಷ್ಟು ಭಾಗ ಕಾಮಗಾರಿ ಮುಗಿದಿದ್ದು, 24/7 ಶುದ್ಧಕುಡಿಯುವ ನೀರಿನ ಯೋಜನೆ ಸದ್ಯದಲ್ಲೇ ಪಟ್ಟಣದಲ್ಲಿ ಪ್ರಾರಂಭವಾಗಲಿದೆ ಒಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

30/07/2022 05:02 pm

Cinque Terre

8.31 K

Cinque Terre

0

ಸಂಬಂಧಿತ ಸುದ್ದಿ