ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಸಚಿವರಿಂದ ಚೆಕ್ ವಿತರಣೆ

ಅಣ್ಣಿಗೇರಿ: ಪಟ್ಟಣದ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ನಡೆದ ಪುರಸಭೆಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅವರು ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಹಾಗೂ ಆಕಸ್ಮಿಕ ಬೆಂಕಿ ಭಕ್ತಿ ಸುಟ್ಟ ಬಣವಿ ಗಳ ರೈತರಿಗೆ ಮತ್ತು ಸ್ಮಶಾನಕ್ಕೆ ಭೂಮಿ ನೀಡಿದ ರೈತರಿಗೆ ಚೆಕ್ ವಿತರಣೆ ಮಾಡಲಾಯಿತು.

ಈ ವೇಳೆ ತಾಲೂಕು ದಂಡಾಧಿಕಾರಿ ಅನಿಲ್ ಬಡಿಗೇರ್ ಸೇರಿದಂತೆ ಪುರಸಭೆ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ತಾಲೂಕು ಆಡಳಿತ ವರ್ಗದ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/08/2022 09:40 am

Cinque Terre

10.24 K

Cinque Terre

0

ಸಂಬಂಧಿತ ಸುದ್ದಿ