ಅಣ್ಣಿಗೇರಿ: ಮುಸ್ಲಿಂ ಸಮುದಾಯಕ್ಕೆ ಸೇರಿದ ಪವಿತ್ರ ಹಬ್ಬಗಳಲ್ಲಿ ಮೊಹರಂ ಹಬ್ಬ ಕೂಡ ಒಂದು, ಕಳೆದೆರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಹಬ್ಬವನ್ನು ಸಂಭ್ರಮ ಆಚರಣೆ ಮಾಡಲು ಸಾಧ್ಯವಾಗಿಲ್ಲ.
ಹೀಗಾಗಿ ಈ ವರ್ಷ ಹಿಂದೂ ಮುಸ್ಲಿಂ ಬಾಂಧವರು ತಾಲೂಕಿನ ಶಲವಡಿ ಗ್ರಾಮದಲ್ಲಿ ಮೊಹರಂ ಹಬ್ಬದ ಕೊನೆಯ ದಿನವನ್ನು ಅತಿ ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಿರುವ ದೃಶ್ಯಗಳು ಕಂಡುಬಂದವು.
ಇನ್ನೂ ಗ್ರಾಮದಲ್ಲಿ ದೇವರುಗಳು ಮೆರವಣಿಗೆ ಹೋಗುವುದು ದೇವರುಗಳು ಮುಂದೆ ಗ್ರಾಮದ ಯುವಕರು ಹೆಜ್ಜೆಗಳನ್ನು ಹಾಕುತ್ತ ಸಾಗುತ್ತಿರುವ ದೃಶ್ಯಗಳು ಕಂಡುಬಂದವು.
Kshetra Samachara
09/08/2022 10:29 am