ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಪಟ್ಟಣದಲ್ಲಿ ಜಯಕರ್ನಾಟಕ ಉದ್ಘಾಟನಾ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಅಣ್ಣಿಗೇರಿ: ಪಟ್ಟಣದಲ್ಲಿ ನಾಳೆ ಶನಿವಾರ ಸಾಯಂಕಾಲ ಪಟ್ಟಣದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಜಯಕರ್ನಾಟಕ ಉದ್ಘಾಟನಾ ಸಮಾರಂಭ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜರುಗಲಿದೆ ಎಂದು ಜಯ ಕರ್ನಾಟಕದ ಧಾರವಾಡ ಜಿಲ್ಲಾ ಅಧ್ಯಕ್ಷ ಸುಧೀರ್ ಮುಧೋಳ್ ಅವರು ತಿಳಿಸಿದರು.

ಇನ್ನೂ ಈ ಕಾರ್ಯಕ್ರಮದಲ್ಲಿ ಪಟ್ಟಣದ ಶಿವಕುಮಾರ ಶ್ರೀಗಳು ಸೇರಿದಂತೆ ವಾಲಿ ಗುರುಗಳ ಹಾಗೂ ಹಾಗೂ ಪಟ್ಟಣದ ಗಣ್ಯರು ಸೇರಿದಂತೆ ಜಯ ಕರ್ನಾಟಕದ ರಾಜ್ಯದ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

19/08/2022 09:14 pm

Cinque Terre

13.4 K

Cinque Terre

0

ಸಂಬಂಧಿತ ಸುದ್ದಿ