ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ರೈತರೊಂದಿಗೆ ಮಾಜಿ ಶಾಸಕ ಎನ್.ಎಚ್ ಕೋನರೆಡ್ಡಿ ಚರ್ಚೆ

ಅಣ್ಣಿಗೇರಿ: ನವಲಗುಂದ ವಿಧಾನಸಭಾ ಕ್ಷೇತ್ರದ ಅಣ್ಣಿಗೇರಿ ತಾಲ್ಲೂಕಿನ ಶಿಶ್ವಿನಹಳ್ಳಿ ಗ್ರಾಮ ಹಾಗೂ ಹುಬ್ಬಳ್ಳಿ ತಾಲ್ಲೂಕಿನ ಕೋಳಿವಾಡ ಗ್ರಾಮದ ಹೆಸರು ಬೆಳೆದ ರೈತರ ಜೊತೆ ತಾಲೂಕಿನ ಮಾಜಿ ಶಾಸಕ ಎನ್.ಎಚ್ ಕೋನರೆಡ್ಡಿ ಅವರು ಭೇಟಿಯಾಗಿ ಸರ್ಕಾರದ ಹೆಸರು ಖರೀದಿ ಕೇಂದ್ರ ಪ್ರಾರಂಭವನ್ನು ಎದುರು ನೋಡುತ್ತಿರುವ ರೈತರೊಂದಿಗೆ ಚರ್ಚಿಸಿ ಸರ್ಕಾರಕ್ಕೆ ಖರೀದಿ ಕೇಂದ್ರ ಪ್ರಾರಂಭಿಸಲು ಒತ್ತಾಯಿಸಲಾಗುವುದಾಗಿ ಭರವಸೆ ನೀಡಿದರು.

Edited By : PublicNext Desk
Kshetra Samachara

Kshetra Samachara

26/08/2022 08:56 am

Cinque Terre

12.3 K

Cinque Terre

0

ಸಂಬಂಧಿತ ಸುದ್ದಿ