ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಪುರಾಣದ ಪ್ರವಚನ ಮುಕ್ತಾಯ, ಅಡ್ಡ ಪಲ್ಲಕ್ಕಿ ಉತ್ಸವ

ಅಣ್ಣಿಗೇರಿ: ಪಟ್ಟಣ ದಾಸೋಹ ಮಠದಲ್ಲಿ ಶ್ರಾವಣ ಮಾಸದ ನಿಮಿತ್ಯ ಆಯೋಜಿಸಲಾಗಿದ್ದ ಕಲಬುರ್ಗಿ ಶ್ರೀ ಶರಣಬಸವೇಶ್ವರ ಪುರಾಣ ಪ್ರವಚನ ಮುಕ್ತಾಯ ಕಾರ್ಯಕ್ರಮ ಮತ್ತು ಅಡ್ಡಪಲ್ಲಕ್ಕಿ ಉತ್ಸವ ಪಟ್ಟಣದ ಶ್ರೀಮಠದಿಂದ ಪ್ರಾರಂಭವಾಗಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.

ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಮಠದ ಶ್ರೀಗಳಾದ ಶಿವಕುಮಾರ ಶ್ರೀಗಳು ಸೇರಿದಂತೆ ಪಟ್ಟಣದ ಗಣ್ಯರು ಮಠದ ಭಕ್ತರು ಸೇರಿದಂತೆ ಅಕ್ಕ ಪಕ್ಕದ ಹಳ್ಳಿಯ ಸಾರ್ವಜನಿಕರು ಭಾಗಿಯಾಗಿ ದೇವರ ಕೃಪೆಗೆ ಪಾತ್ರರಾದರು.

Edited By : PublicNext Desk
Kshetra Samachara

Kshetra Samachara

28/08/2022 05:36 pm

Cinque Terre

12.73 K

Cinque Terre

0

ಸಂಬಂಧಿತ ಸುದ್ದಿ