ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಎಸ್‌ಡಿಎಂ ಸಂಸ್ಥೆಯ ಉಪಾಧ್ಯಕ್ಷ ವಜ್ರಕುಮಾರ ಇನ್ನಿಲ್ಲ

ಧಾರವಾಡ: ಧಾರವಾಡದ ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿ ಹಾಗೂ ಎಸ್‌ಡಿಎಂ ಸಂಸ್ಥೆಯ ಉಪಾಧ್ಯಕ್ಷರೂ ಆಗಿದ್ದ ಡಾ. ನ. ವಜ್ರಕುಮಾರ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ನಿಧನರಾಗಿದ್ದಾರೆ.

ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೃತರ ಅಂತಿಮ ದರ್ಶನಕ್ಕೆ ಜೆಎಸ್ಎಸ್ ಕ್ಯಾಂಪಸ್‌ನಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಬೆಳಿಗ್ಗೆ 9.30ರ ವರೆಗೆ ಅಂತಿಮ ದರ್ಶನ ನಡೆಯಲಿದೆ. ನಂತರ ವಜ್ರಕುಮಾರ ಅವರ ಅಂತ್ಯಸಂಸ್ಕಾರ ಅವರ ಹುಟ್ಟೂರಾದ ಯರ್ಮಾಳದಲ್ಲಿ ವಿಧಿ, ವಿಧಾನಗಳೊಂದಿಗೆ ನಡೆಯಲಿದೆ.

Edited By : Vijay Kumar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

02/09/2022 08:56 am

Cinque Terre

55.23 K

Cinque Terre

13

ಸಂಬಂಧಿತ ಸುದ್ದಿ