ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

ಅಣ್ಣಿಗೇರಿ: ಅಂತರಾಷ್ಟ್ರೀಯ ಸಾಕ್ಷರತಾ ದಿನದ ಅಂಗವಾಗಿ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಒಂದು ದಿನ ಒಂದು ಕಥೆ ಎಂಬ ಕಾರ್ಯಕ್ರಮವನ್ನು ಗ್ರಾಮದ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಇನ್ನೂ ಈ ಕಾರ್ಯಕ್ರಮದಲ್ಲಿ ಮಕ್ಕಳಿಂದ ಕಥೆಗಳನ್ನು ಓದಿ ಸಲಾಯಿತು. ಹಾಗೂ ಕನ್ನಡ ಮತ್ತು ಉರ್ದು ಶಾಲೆಯ ಮಕ್ಕಳಿಗೆ ಮಕ್ಕಳ ನಡೆ ಓದಿನ ಕಡೆಗೆ ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಿ ಎಂದು ಗ್ರಂಥಪಾಲಕರಾದ ವೀರೇಶ್ ಭಂಡಿವಾಡ ಅವರು ಹೇಳಿದರು.

ಈ ವೇಳೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಸರ್ವ ಸದಸ್ಯರು ಸೇರಿದಂತೆ ಎಸ್ ಡಿ ಎಂ ಸಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

11/09/2022 09:32 pm

Cinque Terre

6.63 K

Cinque Terre

0

ಸಂಬಂಧಿತ ಸುದ್ದಿ