ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಜನಸ್ನೇಹಿ ಪೊಲೀಸ್ ಠಾಣೆಯ ಪಿಎಸ್ಐ ಲಾಲ್ ಸಾಹೇಬ್ ಜೂಲಕಟ್ಟಿ ವರ್ಗಾವಣೆ

ಅಣ್ಣಿಗೇರಿ: ಪಟ್ಟಣದ ಜನಸ್ನೇಹಿ ಪೊಲೀಸ್ ಠಾಣೆಯ ಪಿಎಸ್ಐ ಲಾಲಸಾಬ್ ಜೂಲಕಟ್ಟಿ ಅವರು ಗದಗ್ ನಗರಕ್ಕೆ ವರ್ಗಾವಣೆ ಆಗಿರುತ್ತಾರೆ.

ಪಟ್ಟಣದ ಪೊಲೀಸ್ ಠಾಣೆಗೆ ಬಂದ ಮೇಲೆ ಸಾಕಷ್ಟು ಠಾಣೆಯಲ್ಲಿ ಬದಲಾವಣೆಗಳನ್ನು ಮಾಡಿ ಠಾಣೆಯ ಪರಿಸರವನ್ನು ಸಂಪೂರ್ಣ ಹಸಿರು ಮಾಯವಾಗಿ ಮಾಡಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಇನ್ನೂ ಇವರ ವರ್ಗಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಗಣ್ಯರು ಹಾಗೂ ಸಾರ್ವಜನಿಕರು ಮುಂದಿನ ಇವರ ಜೀವನ ಸುಖಕರವಾಗಿರಲಿ ಎಂದು ಶುಭ ಕೋರಿದರು.

Edited By : PublicNext Desk
Kshetra Samachara

Kshetra Samachara

16/09/2022 09:35 pm

Cinque Terre

10.9 K

Cinque Terre

1

ಸಂಬಂಧಿತ ಸುದ್ದಿ