ಅಣ್ಣಿಗೇರಿ: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ದಲಿತ ಮಹಾಕೂಟ ಅಣ್ಣಿಗೇರಿ ಹಾಗೂ ಕರ್ನಾಟಕ ದಲಿತ ವಿಮೋಚನಾ ಸಮಿತಿ ಅಣ್ಣಿಗೇರಿ ತಾಲೂಕು ಘಟಕ ವತಿಯಿಂದ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಪುರಸಭೆಯ ಪೌರಕಾರ್ಮಿಕರಿಗೆ ಪಾದ ಪೂಜೆ ಮಾಡಿ ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ ನೂತನವಾಗಿ ಧಾರವಾಡ ಜಿಲ್ಲಾ ಯೋಜನಾ ನಿರ್ದೇಶಕರಾದ ಶವಣ ಕುಮಾರ್ ನಾಯಕ್, ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ನಿಡುವಣಿ, ಪಿಎಸ್ಐ ಸಿದ್ಧಾರೂಢ ಆಲದಕಟ್ಟಿ, ಪುರಸಭೆ ಅಧ್ಯಕ್ಷರಾದ ಗಂಗಾ ರಮೇಶ್ ಕರೆಕ್ಟ ನವರ ಸರ್ವ ಸದಸ್ಯರು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ದಲಿತ ಮಹಾಒಕ್ಕೂಟ ಹಾಗೂ ಕರ್ನಾಟಕದ ದಲಿತ ವಿಮೋಚನಾ ಸಮಿತಿ ಅಣ್ಣಿಗೇರಿ ತಾಲೂಕು ಘಟಕದ ಸರ್ವ ಮತ್ತು ಪುರಸಭೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
Kshetra Samachara
23/09/2022 06:06 pm