ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಪುರಸಭೆಯಿಂದ ಪೌರಕಾರ್ಮಿಕರ ದಿನಾಚರಣೆ

ಅಣ್ಣಿಗೇರಿ: ಪುರಸಭೆಯ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಪಟ್ಟಣದ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.

ಇನ್ನೂ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ದಾಸೋಹ ಮಠದ ಶ್ರೀ ಶಿವಕುಮಾರ ಶ್ರೀಗಳು ಮತ್ತು ಮುಸ್ಲಿಂ ಧರ್ಮದ ಗುರುಗಳು ವಹಿಸಿದ್ದರು. ಈ ವೇಳೆ ಪುರಸಭೆ ಮುಖ್ಯಾಧಿಕಾರಿಗಳು,ಅಧ್ಯಕ್ಷರು,ಉಪಾಧ್ಯಕ್ಷರು, ಸರ್ವ ಸದಸ್ಯರು ಸೇರಿದಂತೆ ಪಟ್ಟಣದ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

24/09/2022 08:52 am

Cinque Terre

6.62 K

Cinque Terre

0

ಸಂಬಂಧಿತ ಸುದ್ದಿ