ಅಣ್ಣಿಗೇರಿ: ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮಗಳಲ್ಲಿ ಮಹಾನವಮಿ ಹಬ್ಬವನ್ನು ಸಾರ್ವಜನಿಕರು ಸಂತೋಷ ಸಂಭ್ರಮದಿಂದ ಆಚರಿಸುವ ದೃಶ್ಯಗಳು ಕಂಡುಬಂದವು. ಪಟ್ಟಣದ ಎಪಿಎಂಸಿಯಲ್ಲಿ ಮಹಾನವಮಿ ಹಬ್ಬವನ್ನು ಸಡಗರ ಸಂಭ್ರಮದಿಂದ ಅಂಗಡಿ ಮಾಲೀಕರು ಆಚರಿಸಿದರು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ