ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಆರೋಗ್ಯ ರಕ್ಷಾ ಸಮಿತಿ ಸಭೆ

ಅಣ್ಣಿಗೇರಿ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ಆರೋಗ್ಯ ರಕ್ಷಾ ಸಮಿತಿಯ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಹೊಸದಾಗಿ ಸದಸ್ಯರಾದ ಪುರಸಭೆಯ ಮುಖ್ಯ ಅಧಿಕಾರಿಗಳಾದ ಮಹಾಂತೇಶ್ ನಿಡುವಣಿ,ಗುರುಗಳಾದ ಅಕ್ಕಿ, ಪುರಸಭೆ ಸದಸ್ಯರು ಹಾಗೂ ಇನ್ನಿತರರನ್ನು ಗೌರವಪೂರ್ವಕವಾಗಿ ಸನ್ಮಾನ ಮಾಡಲಾಯಿತು.

ಈ ವೇಳೆ ವೈದ್ಯಾಧಿಕಾರಿ ಕೃಷ್ಣ ಜಗ್ಗಲ್, ಶೋಭಾ ಕುಲಕರ್ಣಿ, ತಶೀಲ್ದಾರ್, ಪುರಸಭೆ ಅಧ್ಯಕ್ಷರು ಉಪಾಧ್ಯಕ್ಷರು ಸೇರಿದಂತೆ ಅನೇಕರು ಉಪಸ್ಥಿತರಿದ್ದು, ಸಭೆಯಲ್ಲಿ ಭಾಗಿಯಾಗಿದ್ದರು.

Edited By : PublicNext Desk
Kshetra Samachara

Kshetra Samachara

13/10/2022 08:45 pm

Cinque Terre

44.21 K

Cinque Terre

0

ಸಂಬಂಧಿತ ಸುದ್ದಿ