ಹುಬ್ಬಳ್ಳಿ- ಹಥ್ರಾಸ್ ಸಾಮೂಹಿಕ ಲೈಂಗಿಕ ದೌರ್ಜನ್ಯ ಮತ್ತು ಪೋಷಕರನ್ನು ಕೂಡಿಹಾಕಿ ಸಂತ್ರಸ್ತೆಯ ಅಂತ್ಯಕ್ರಿಯೆ ನಡೆಸಿದ್ದಕ್ಕೆ, ಉತ್ತರ ಪ್ರದೇಶ ಸರ್ಕಾರದ ವಿರುದ್ಧ ದೇಶದೆಲ್ಲೆಡೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು.
ಇಂದು ನಗರದಲ್ಲಿ ಜಯ ಕರ್ನಾಟಕ ಸಂಘಟನೆ ವತಿಯಿಂದ, ಯುಪಿಯಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರುವಂತೆ ಆಗ್ರಹಿಸಿ, ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
Kshetra Samachara
09/10/2020 03:35 pm