ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಶ್ವ ಗ್ರಾಮೀಣ ಮಹಿಳಾ ದಿನಾಚರಣೆ ಹಿನ್ನೆಲೆ ಹುಬ್ಬಳ್ಳಿ ಲೇಡಿಸ್ ಸರ್ಕಲ್ ವತಿಯಿಂದ ಬ್ರೆಸ್ಟ್ ಕ್ಯಾನ್ಸರ್ ಜಾಗೃತಿ

ಹುಬ್ಬಳ್ಳಿ- ವಿಶ್ವ ಗ್ರಾಮೀಣ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಲೇಡಿಸ್ ಸರ್ಕಲ್ 45 ಹಾಗೂ ಕರ್ನಾಟಕ ಕ್ಯಾನ್ಸರ್ ಸಂಶೋಧನಾ ಸಂಸ್ಥೆ ಸಂಯೋಗದಲ್ಲಿ, ತಾಲ್ಲೂಕಿನ ಅಮ್ಮಿನಬಾವಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರಿಗೆ ಬ್ರೆಸ್ಟ್ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲಾಯಿತು...

ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ವಿವಿಧ ಸಂಸ್ಥೆಗಳ ಮಹಿಳೆಯರಿಗೆ ಕ್ಯಾನ್ಸರ್ ತಜ್ಞ ಡಾ. ಆರ್.ಬಿ.ಪಾಟೀಲ ಅವರು ಬ್ರೆಸ್ಟ್ ಕ್ಯಾನ್ಸರ್ ಹೇಗೆ ಬರುತ್ತೆ. ಮಹಿಳೆಯರು ಏನೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸುವ ಮೂಲಕ, ವಿಶ್ವ ಗ್ರಾಮೀಣ ಮಹಿಳಾ ದಿನಾಚರಣೆ ವಿಶೇಷವಾಗಿ ಆಚರಣೆ ಮಾಡಿದರು. ನಂತರ ಮಹಿಳೆಯರಿಗೆ ಸ್ಯಾನಿಟೈಸರ್ ಪ್ಯಾಡ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಡಾ.ಆರ್.ಬಿ.ಪಾಟೀಲ್, ಹುಬ್ಬಳ್ಳಿರೌಂಡ್ ಟೇಬಲ್ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು...

Edited By :
Kshetra Samachara

Kshetra Samachara

15/10/2020 09:26 pm

Cinque Terre

15.07 K

Cinque Terre

0

ಸಂಬಂಧಿತ ಸುದ್ದಿ