ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪೊರಕೆ ಹಿಡಿದು ಕಸ ಗುಡಿಸಿದ್ದೇವೆ ಇನ್ನಾದರೂ ವ್ಯವಸ್ಥೆ ಸರಿಪಡಿಸಿ

ಹುಬ್ಬಳ್ಳಿ: ಹು-ಧಾ ಮಹಾನಗರ ಮಹತ್ವಪೂರ್ಣ ಯೋಜನೆಗಳಲ್ಲಿ ಒಂದಾಗಿರುವ ಬಿ.ಆರ್.ಟಿ.ಎಸ್ ಯೋಜನೆ ಸರಿಯಾದ ನಿರ್ವಹಣೆ ಇಲ್ಲದೇ ಅವ್ಯವಸ್ಥೆ ತಾಂಡವವಾಡುತ್ತಿರುವುದನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರು ಪೊರಕೆ ಹಿಡಿದುಕೊಂಡು ಸ್ವಚ್ಛಗೊಳಿಸುವ‌ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಈ ಹಿಂದೆ ಕೂಡ ನಿಮ್ಮ ಪಬ್ಲಿಕ್ ನೆಕ್ಸ್ಟ್ ಈ ಕುರಿತು ವರದಿಯನ್ನು ಭಿತ್ತರಿಸಿತ್ತು.ವರದಿಯಿಂದ ಪ್ರೇರಿತರಾದ ಆಮ್ ಆದ್ಮಿ ಕಾರ್ಯಕರ್ತರು ವಿನೂತನ ರೀತಿಯಲ್ಲಿ ಸರ್ಕಾರವನ್ನು ಎಚ್ಚರಿಸಿದರು.

Edited By : Manjunath H D
Kshetra Samachara

Kshetra Samachara

16/10/2020 04:49 pm

Cinque Terre

21.1 K

Cinque Terre

2

ಸಂಬಂಧಿತ ಸುದ್ದಿ