ಹುಬ್ಬಳ್ಳಿ- ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿಗಾಗಿ ಆಗ್ರಹಿಸಿ ಅ.28 ಕ್ಕೆ ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ, ಉಪವಾಸ ಸತ್ಯಾಗ್ರಹವನ್ನು ನಡೆಸಲಾಗುವುದು ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಬಸವಜಯ ಮೃತ್ಯುಂಜಯ ಸ್ವಾಮಿಗಳು ಹೇಳಿದರು..
Kshetra Samachara
20/10/2020 12:09 pm