ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಸವರಾಜ ಯತ್ನಾಳ ಹೇಳಿಕೆ ಬಗ್ಗೆ ನನಗೆ ಏನು ಗೊತ್ತಿಲ್ಲ

ಹುಬ್ಬಳ್ಳಿ: ಬಿ.ಎಸ್.ಯಡಿಯೂರಪ್ಪ ಅವರ ಕುರಿತು ಶಾಸಕ ಬಸವರಾಜ ಯತ್ನಾಳ ಪಾಟೀಲ ಹೇಳಿಕೆ ನೀಡಿರುವುದು ನನಗೆ ಗೊತ್ತಿಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಸಿಎಂ ಯಡಿಯೂರಪ್ಪ ಕುರಿತು ಶಾಸಕ ಬಸವರಾಜ ಯತ್ನಾಳ ಹೊಸ ಬಾಂಬ್ ಸಿಡಿಸಿದ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ಗೊತ್ತಿಲ್ಲ.ಬಸವರಾಜ ಯತ್ನಾಳ ಪಾಟೀಲ ಅವರ ಸ್ಟೇಟ್ ಮೆಂಟ್ ನಾನು ನೋಡಿಲ್ಲ ಎಂದು ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು.

Edited By : Manjunath H D
Kshetra Samachara

Kshetra Samachara

20/10/2020 02:17 pm

Cinque Terre

32.93 K

Cinque Terre

17

ಸಂಬಂಧಿತ ಸುದ್ದಿ