ಧಾರವಾಡ: ಪಶ್ಚಿಮ ಪದವೀಧರರ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಯಿಂದ ಕೊಂಚ ದೂರದಲ್ಲಿ ಬಿಜೆಪಿ ಕಾರ್ಯಕರ್ತರು ಹಾಕಿ ಕುಳಿತಿದ್ದ ಟೆಂಟ್ ಜಾಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಭೇಟಿ ನೀಡಿದರು.
ಅಲ್ಲಿದ್ದ ಕಾರ್ಯಕರ್ತರನ್ನು ಭೇಟಿ ಮಾಡಿದ ಅವರು, ಮತದಾನ ನಡೆಯುತ್ತಿದ್ದರ ಬಗ್ಗೆ ಮಾಹಿತಿ ಪಡೆದುಕೊಂಡರು.
Kshetra Samachara
28/10/2020 02:22 pm