ಧಾರವಾಡ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಕಾನೂನು ವಿರೋಧಿಸಿ ಭಾರತೀಯ ಮಜ್ದೂರ್ ಸಂಘದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರ ಕಾರ್ಮಿಕರಿಗೆ ಸಂಬಂಧಿಸಿದಂತೆ ಹಲವು ಮಾರಕ ಕಾನೂನುಗಳನ್ನು ಜಾರಿಗೆ ತರುತ್ತಿದ್ದು, ಅವೆಲ್ಲವೂ ಕಾರ್ಮಿಕರಿಗೆ ಮಾರಕವಾಗಿದೆ ಆದ್ದರಿಂದ ಕೂಡಲೇ ಇಂತಹ ಕಾನೂನುಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
Kshetra Samachara
03/11/2020 07:39 pm