ಹುಬ್ಬಳ್ಳಿ- ಅರ್ನಬ್ ಗೋಸ್ವಾಮಿ ಅವರನ್ನು ಬಿಡುಗಡೆಗೋಳಿಸುವರೆಗೂ ನಮ್ಮ ಹೋರಾಟ
ಹುಬ್ಬಳ್ಳಿ- ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಮೇಲಿನ ಹಲ್ಲೆ ಮತ್ತು ಬಂಧನವನ್ನು ಖಂಡಿಸಿ, ಬಿಜೆಪಿ ಹು-ಧಾ ಮಹಾನಗರ ಜಿಲ್ಲಾ ಯುವ ಮೋರ್ಚಾ ಘಟಕದ ವತಿಯಿಂದ ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ಮಾಡಿದರು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ