ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಕೃಷಿ ಇಲಾಖೆಯ ನೂತನ ಕಟ್ಟಡಗಳನ್ನು ಉದ್ಘಾಟಿಸಿದ ಸಚಿವ ಬಿ.ಸಿ.ಪಾಟೀಲ

ಕುಂದಗೋಳ : ಪಟ್ಟಣದ ಸಹಾಯಕ ಕೃಷಿ ನಿರ್ದೇಶಕ ಕಚೇರಿ ಹಾಗೂ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡವನ್ನು ಕೃಷಿ ಸಚಿವ ಬಿ.ಸಿ.ಪಾಟೀಲ ಶಾಸಕಿ ಕುಸುಮಾವತಿ ಶಿವಳ್ಳಿಯವರ ಅಧ್ಯಕ್ಷತೆಯಲ್ಲಿ ಉದ್ಘಾಟಿಸಿ ರೈತರಿಗೆ ಬೀಜಗಳನ್ನು ವಿತರಣೆ ಮಾಡಿದರು.

ಬಳಿಕ ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ವಿತರಿಸಿದ ಅವರು ಇಲಾಖೆ ಸೌಲಭ್ಯಗಳನ್ನು ಸಮರ್ಪಕವಾಗಿ ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ಮಾಡಬೇಕೆಂದರು. ಈ ಸಂದರ್ಭದಲ್ಲಿ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಮಂಡಳಿ ಅಧ್ಯಕ್ಷ ಎಸ್.ಐ.ಚಿಕ್ಕನಗೌಡರ, ಪಟ್ಟಣ ಪಂಚಾಯಿತಿ ಅಧ್ಯಕ್ಷ ವಾಗೀಶ ಗಂಗಾಯಿ ಕೃಷಿ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

01/10/2021 02:03 pm

Cinque Terre

42.96 K

Cinque Terre

0

ಸಂಬಂಧಿತ ಸುದ್ದಿ