ಅಣ್ಣಿಗೇರಿ: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಅಣ್ಣಿಗೇರಿ ಪಟ್ಟಣಕ್ಕೆ ಆಗಮಿಸಿ ಶ್ರೀ ಅಮೃತೇಶ್ವರ ದೇವರ ದರ್ಶನ ಪಡೆದು ಮಾಧ್ಯಮದ ಜೊತೆ ಮಾತನಾಡಿದರು.
ಈ ಸಂದರ್ಭ ಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೀರಾ? ಎಂಬ 'ಪಬ್ಲಿಕ್ ನೆಕ್ಸ್ಟ್' ವರದಿಗಾರನ ಪ್ರಶ್ನೆಗೆ ಅವರು ಉತ್ತರಿಸಿದರು.
Kshetra Samachara
14/03/2022 01:04 pm