ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಿನಯ ಕುಲಕರ್ಣಿ ನಿರ್ದೋಷಿಯಾಗಿ ಹೊರಬರುತ್ತಾರೆ

ಧಾರವಾಡ: ವಿನಯ ಕುಲಕರ್ಣಿ ರಾಜ್ಯಮಟ್ಟದಲ್ಲಿ ಬೆಳೆಯುತ್ತಿರುವ ನಾಯಕ. ಅವರನ್ನು ಹತ್ತಿಕ್ಕುವ ಕೆಲಸವನ್ನು ಆಡಳಿತ ಪಕ್ಷ ಮಾಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಹೇಳಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೀಶಗೌಡ ಕೊಲೆಯಾದಾಗ ನಾವೂ ಅದನ್ನು ಖಂಡಿಸಿದ್ದೆವು. ಆದರೆ, ಇದರಲ್ಲಿ ವಿನಯ ಕುಲಕರ್ಣಿ ಅವರ ಪಾತ್ರ ಇಲ್ಲ. ಸಿಬಿಐ ಮೇಲೆ ನಮಗೆ ನಂಬಿಕೆ ಇದೆ. ವಿನಯ್ ಅವರು ಈ ಪ್ರಕರಣದಲ್ಲಿ ನಿರ್ದೋಷಿಯಾಗಿ ಹೊರ ಬರುತ್ತಾರೆ ಎಂಬ ನಂಬಿಕೆ ಇದೆ ಎಂದರು.

Edited By : Nagesh Gaonkar
Kshetra Samachara

Kshetra Samachara

05/11/2020 10:50 am

Cinque Terre

53.27 K

Cinque Terre

5

ಸಂಬಂಧಿತ ಸುದ್ದಿ