ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕಪ್ಪು ಪಟ್ಟಿ ಧರಿಸಿ ನಿಂತ ಕಾಂಗ್ರೆಸ್ ಮುಖಂಡರು

ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಧಾರವಾಡದ ಉಪನಗರ ಠಾಣೆ ಎದುರು ಕೈಗೆ ಕಪ್ಪು ಪಟ್ಟಿ ಧರಿಸಿ, ವಿನಯ್ ಅವರನ್ನು ವಶಕ್ಕೆ ಪಡೆದಿದ್ದನ್ನು ವಿರೋಧಿಸುತ್ತಿದ್ದಾರೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಮುಖಂಡ ಸತೀಶ ತುರಮರಿ..

ವಿನಯ ಅವರು ರಾಜಕೀಯವಾಗಿ ಬೆಳೆಯುತ್ತಿದ್ದು, ಅವರನ್ನು ಹತ್ತಿಕ್ಕುವ ಉದ್ದೇಶದಿಂದ ಬಿಜೆಪಿ ಈ ರೀತಿಯ ಷಡ್ಯಂತ್ರ ಮಾಡಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಈಗಾಗಲೇ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದು, ಇದರ ಜೊತೆಗೆ ಕಪ್ಪುಪಟ್ಟಿ ಧರಿಸುವ ಮೂಲಕವೂ ವಿನಯ್ ಅವರನ್ನು ವಶಕ್ಕೆ ಪಡೆದಿರುವುದನ್ನು ವಿರೋಧಿಸುತ್ತಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

05/11/2020 02:05 pm

Cinque Terre

57.63 K

Cinque Terre

0

ಸಂಬಂಧಿತ ಸುದ್ದಿ