ಧಾರವಾಡ: ಧಾರವಾಡದ ಜಿಲ್ಲಾ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಬಂದ ಮಾಜಿ ಸಚಿವ ವಿನಯ ಕುಲಕರ್ಣಿ ಅವರು ಮೊದಲ ರಿಯಾಕ್ಷನ್ ಕೊಟ್ಟಿದ್ದಾರೆ.
ಸುಧೀರ್ಘ ವಿಚಾರಣೆ ಬಳಿಕ ವಿನಯ್ ಅವರನ್ನು ಸಿಬಿಐ ಅಧಿಕಾರಿಗಳು ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದರು.
ಈ ವೇಳೆ ಮೊದಲ ಪ್ರತಿಕ್ರಿಯೆ ನೀಡಿದ ವಿನಯ್, ಇದು ನೂರಕ್ಕೆ ನೂರರಷ್ಟು ರಾಜಕೀಯ ಪ್ರೇರಿತ ಕೆಲಸ. ಇದರಲ್ಲಿ ಏನು ಹೇಳುವುದಿದೆ ಎಂದು ಹೇಳಿ ವೈದ್ಯಕೀಯ ತಪಾಸಣೆಗಾಗಿ ಒಳಗಡೆ ಹೋದರು.
Kshetra Samachara
05/11/2020 05:21 pm