ಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರನ್ನು ನಾಳೆಯವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಬೆಳಗಾವಿಯ ಹಿಂಡಲಗಾ ಜೈಲಿಗೆ ಕರೆದುಕೊಂಡು ಹೋಗುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ವಿಕೆ ಬಾಸ್ ವಿಕೆ ಬಾಸ್ ಎಂದು ರಸ್ತೆ ಮಧ್ಯೆ ಜೈಕಾರ ಹಾಕಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
Kshetra Samachara
05/11/2020 07:56 pm