ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ- ವಿನಯ್ ಕುಲಕರ್ಣಿ ಬಂಧನಕ್ಕೆ ಖಂಡನೆ

ಹುಬ್ಬಳ್ಳಿ- ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಬಂಧನವನ್ನು ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಂಘಟನಾ ಕಾರ್ಯದರ್ಶಿ ದೇವನಗೌಡ ಧರ್ಮಗೌಡ ಖಂಡಿಸಿದ್ದಾರೆ.

ಈ ಬಂಧನದ ಹಿಂದೆ ರಾಜಕೀಯ ಕೈವಾಡ ಇದೆ. ವಿನಯ್ ಕುಲಕರ್ಣಿ ಅವರ ಜನಪ್ರಿಯತೆ ಸಹಿಸದೇ ಈ ರೀತಿ ಪ್ರಕರಣದಲ್ಲಿ ಸಿಲುಕಿಸುವ ಕೆಲಸ ನಡೆದಿದೆ‌ ಎಂದು ದೇವನಗೌಡ ಆರೋಪಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

06/11/2020 01:48 pm

Cinque Terre

32.15 K

Cinque Terre

5

ಸಂಬಂಧಿತ ಸುದ್ದಿ