ಧಾರವಾಡ: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕಾ ಕೇಂದ್ರಕ್ಕೆ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಆಗಮಿಸಿದ್ದಾರೆ.
ಸದ್ಯ ಬ್ಯಾಲೆಟ್ ಪೇಪರ್ ಗಳನ್ನು ತೆಗೆದು ಹೊಂದಿಸಿಕೊಂಡಿರುವ ಮತ ಎಣಿಕಾ ಕೊಠಡಿ ಸಿಬ್ಬಂದಿ ಮತ ಎಣಿಕೆ ಆರಂಭಿಸಿದ್ದಾರೆ.
ಕೇಂದ್ರದ ಸುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಒಳಗಡೆ ಬಿಡಲಾಗುತ್ತಿದೆ
Kshetra Samachara
10/11/2020 12:22 pm