ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಪದವೀಧರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಂಕನೂರ

ಧಾರವಾಡ : ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ ಮತ ಎಣಿಕೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನನ್ನನ್ನು ಗೆಲಿಸಿದಕ್ಕಾಗಿ ಮತದಾರರು ಶಿಕ್ಷಕರಿಗೆ ಮತ್ತು ನಿರುದ್ಯೋಗ ಪದವೀಧರರ ಮತದಾರರಿಗೆ ಅನಂತ ಅನಂತ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಅಭ್ಯರ್ಥಿ ಎಸ್ ವಿ ಸಂಕನೂರ ಹೇಳಿದರು.

ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಶಸ್ಸು ಹಾಗೂ ಶ್ರೇಯಸ್ಸು ಸಂಪೂರ್ಣವಾಗಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಿಗೆ ಸಲ್ಲಿಸೇಕು ಎಂದು ಅವರು ಹೇಳಿದರು.

Edited By : Nagesh Gaonkar
Kshetra Samachara

Kshetra Samachara

10/11/2020 10:22 pm

Cinque Terre

29.73 K

Cinque Terre

0

ಸಂಬಂಧಿತ ಸುದ್ದಿ