ಧಾರವಾಡ: ಉಪ ಚುನಾವಣೆಯಲ್ಲಿ ಜಾತಿ ರಾಜಕಾರಣ ಮಾಡಿದ ಅವರಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ನಗರದಲ್ಲಿ ಇಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾತಿ ರಾಜಕಾರಣ ನಡೆಯುವುದಿಲ್ಲ.ಅಭಿವೃದ್ಧಿ ಪರ ಕೆಲಸ ಮಾಡುವವರನ್ನು ಮತದಾರರು ಬೆಂಬಲಿಸುತ್ತಾರೆ. ಅದೇ ರೀತಿ ಆರ್.ಆರ್. ನಗರ ಹಾಗೂ ಶಿರಾದಲ್ಲಿ ಮತದಾರರು ಸರಕಾಕ್ಕೆ ಆಶೀರ್ವಾದ ಮಾಡಿದ್ದಾರೆ ಎಂದರು.
Kshetra Samachara
11/11/2020 12:07 pm