ಅಣ್ಣಿಗೇರಿ : ಕರ್ನಾಟಕ ರಾಜ್ಯ ಬಿಜೆಪಿ ರೈತ ಮೊರ್ಚಾ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಸ್ಥಳೀಯ ಬಿಜೆಪಿ ಮುಖಂಡ ಹಾಗೂ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಷಣ್ಮುಖ ಗುರಿಕಾರ ಅವರನ್ನು ರಾಜ್ಯಾಧ್ಯಕ್ಷ ನೇಮಕ ಮಾಡಿ ಆದೇಶಿಸಿದ್ದಾರೆ.
ಷಣ್ಮುಖ ಗುರಿಕಾರ ಅವರು ಕಳೆದ ಎರಡು ತಿಂಗಳ ಹಿಂದೆ ರಾಜ್ಯ ಬಿಜೆಪಿ ರೈತ ಮೊರ್ಚಾದ ಕಾರ್ಯದರ್ಶಿ ಆಗಿ ಅಧಿಕಾರ ಸ್ವೀಕರಿಸಿದ್ದರು.
Kshetra Samachara
12/11/2020 06:28 pm