ಅಣ್ಣಿಗೇರಿ: ಕರ್ನಾಟಕ ರಾಜ್ಯ ಬಿಜೆಪಿ ರೈತ ಮೋರ್ಚಾ ಘಟಕದ ನೂತನ ರಾಜ್ಯ ಉಪಾಧ್ಯಕ್ಷರಾಗಿ ಸ್ಥಳೀಯ ಷಣ್ಮುಖ ಗುರಿಕಾರ ಹಾಗೂ ಅಣ್ಣಿಗೇರಿ ನಗರ ಘಟಕದ ನೂತನ ಅಧ್ಯಕ್ಷರಾಗಿ ಶಿವಾನಂದ ಹೊಸಳ್ಳಿ ಅವರನ್ನು ಆಯ್ಕೆ ಮಾಡಿದ್ದಕ್ಕಾಗಿ ಸ್ಥಳೀಯ ನಾಗರಿಕರ ಹಾಗೂ ಬಿಜೆಪಿ ಪದಾಧಿಕಾರಿಗಳ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
Kshetra Samachara
18/11/2020 11:46 am