ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಅವರ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡ ಜಿಲ್ಲಾ ನ್ಯಾಯಾಲಯ ನಾಳೆಗೆ ಮುಂದೂಡಿದೆ.
ಈ ಹಿಂದೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯ್ಯಾಲಯ ನ.18 ಕ್ಕೆ ಮುಂದೂಡಿತ್ತು. ಇಂದು ಮತ್ತೆ ವೀಡಿಯೋ ಕಾನ್ಫರನ್ಸ್ ಮೂಲಕ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ, ಈ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
Kshetra Samachara
18/11/2020 12:28 pm