ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಪ್ರಮಾಣ ಸ್ವೀಕರಿಸಿ ಸ್ಥಾನ ಅಲಂಕರಿಸಿದ ನೂತನ ಪ.ಪಂ ಸದಸ್ಯರು

ಕುಂದಗೋಳ : ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷ ಉಪಾಧ್ಯಕ್ಷರು ಹಾಗೂ ಸದಸ್ಯರ ಮೊದಲನೇ ಸಭೆ ಇಂದು ಜರುಗಿತು. ಸಭೆಗೆ ಆಗಮಿಸಿದ ಎಲ್ಲ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿ ತಮ್ಮ ಸದಸ್ಯತ್ವದ ಕಾರ್ಯಕ್ಕೆ ಅಣಿಯಾದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ್ ಗೋಂದಕರ್ ನೂತನ 19 ಸದಸ್ಯರಿಗೆ ಭಾರತ ಸಂವಿಧಾನಕ್ಕೆ ಬದ್ದರಾಗಿ ಕಾರ್ಯ ನಿರ್ವಹಿಸುತ್ತೇನೆ. ತಮಗೆ ನೀಡಲಾಗಿರುವ ಕರ್ತವ್ಯವನ್ನು ನಿಷ್ಠೆಯಿಂದ ಕೈಗೊಳ್ಳುತ್ತೆವೆ. ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗುವುದಿಲ್ಲ ಎಂದು ಭಗವಂತನ ಹೆಸರಲ್ಲಿ ಪ್ರಮಾಣ ವಚನ ಬೋಧಿಸಿದರು. ಎಲ್ಲ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.

Edited By : Nagesh Gaonkar
Kshetra Samachara

Kshetra Samachara

19/11/2020 03:57 pm

Cinque Terre

20.62 K

Cinque Terre

0

ಸಂಬಂಧಿತ ಸುದ್ದಿ