ಧಾರವಾಡ: ಧಾರವಾಡ ಗ್ರಾಮೀಣ-71 ಕ್ಷೇತ್ರದಲ್ಲಿ ಕಳೆದ 2 ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕಾಮಗಾರಿಗಳ ವಿವರವನ್ನು ಶಾಸಕ ಅಮೃತ ದೇಸಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡುತ್ತಿದ್ದಾರೆ. ಅದರ ನೇರ ಪ್ರಸಾರ ಇಲ್ಲಿದೆ ನೋಡಿ
Kshetra Samachara
21/11/2020 12:59 pm