ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ- ಕರ್ನಾಟಕ ಸೋಷಿಯಲ್ ಕ್ಲಬ್ ವತಿಯಿಂದ ವಿವಿಧ ರಂಗದಲ್ಲಿ ಸಾಧನೆಗೈದವರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಹುಬ್ಬಳ್ಳಿ- ವಿವಿಧ ರಂಗದಲ್ಲಿ ಸಾಧನೆ ಮಾಡಿದ ಮಹನೀಯರಿಗೆ ಕರ್ನಾಟಕ ಸೋಷಿಯಲ್ ಕ್ಲಬ್ ವತಿಯಿಂದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ನಗರದ ಪತ್ರಿಕಾ ಗೋಷ್ಠಿ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಹಲವಾರು ಮಹನೀಯರು ಹಾಗೂ ಗಣ್ಯರು ಉಪಸ್ಥಿತಿಯಲ್ಲಿ ಇದ್ದರು. ಹಾಗೆಯೇ ವಿವಿಧ ರಂಗದಲ್ಲಿ ಸಾಧನೆ ಮಾಡಿದವರಿಗೆ ವಿಶ್ವ ಮಾನವ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಹಾಗೂ ಹೆಮ್ಮೆಯ ಕನ್ನಡಿಗ ಹಾಗೂ ಕನ್ನಡತಿ ಪ್ರಶಸ್ತಿಯನ್ನು ಮಾಡಲಾಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ವಿ ಎಚ್ ಚನ್ನೇಗೌಡ, ಅಧ್ಯಕ್ಷತೆ ಆರ್ ಎಂ ಗೋಗೇರಿ, ಹಾಗೂ ಪ್ರಶಸ್ತಿ ಪ್ರದಾನವನ್ನು ವಿಶ್ವಮಾನ್ಯ ಪ್ರಶಸ್ತಿ ಪುರಸ್ಕೃತ ಸಂತೋಷ್ ಆರ್ ಅವರು ನಿಡಿದರು. ಈ ಸಂದರ್ಭದಲ್ಲಿ ನೂರಾರು ಕನ್ನಡ ಅಭಿಮಾನಿಗಳು ಭಾಗಿಯಾಗಿದ್ದರು....

Edited By : Manjunath H D
Kshetra Samachara

Kshetra Samachara

23/11/2020 01:38 pm

Cinque Terre

23.54 K

Cinque Terre

0

ಸಂಬಂಧಿತ ಸುದ್ದಿ